ನವಲಗುಂದ: ಅಂಗಾರಕ ಸಂಕಷ್ಟಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ದೀಪಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು.
ಅಂಗಾರಕ ಸಂಕಷ್ಟಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಾಲಿಕೆ ಉತ್ಸವ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ದೀಪಗಳು ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಬಂದ ಭಕ್ತರು ದೀಪಗಳಿಂದ ದೇವಸ್ಥಾನ ಮತ್ತು ದೇವಸ್ಥಾನದ ಆವರಣವನ್ನು ಶೃಂಗರಿಸಿದ್ದರು.
Kshetra Samachara
24/11/2021 11:13 am