ನವಲಗುಂದ : ಪಿ ಎಲ್ ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎ ಬಿ ಹಿರೇಮಠ ಅವರಿಗೆ ನವಲಗುಂದದ ಪಂಚಗ್ರಹ ಹಿರೇಮಠದಲ್ಲಿ ಜಗದ್ಗುರು ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿಗಳು ಹಾಗೂ ಜಂಗಮ ಸಮಾಜದ ಬಾಂಧವರಿಂದ ಸನ್ಮಾನಿಸಿ ಗೌರವಿಸಲಾಯಿತು.
Kshetra Samachara
11/08/2021 10:23 pm