ಅಣ್ಣಿಗೇರಿ : ತಾಲೂಕಿನ ಶಲವಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದ ಅಂಗವಾಗಿ ವಿಶೇಷ ಸಭೆ ಹಾಗೂ ವನಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಗ್ರಾಮ ಸಭೆಯಲ್ಲಿ ಪಂಚಾಯತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಳ್ಳಿ ಮತ್ತು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಗ್ರಾಮ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
12/08/2021 08:33 am