ನವಲಗುಂದ : ತಾಲೂಕಿನ ಮೊರಬ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಭಾಗವಹಿಸಿದರು. ಇದೇ ವೇಳೆ ಸಚಿವರಿಗೆ ದೇವಸ್ಥಾನದ ಸೇವಾ ಸಮಿತಿಯಿಂದ ಸನ್ಮಾನಿಸಲಾಯಿತು.
Kshetra Samachara
20/08/2021 11:07 pm