ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಚಿವ ಮುನೇನಕೊಪ್ಪ ಅವರಿಗೆ ಸನ್ಮಾನ

ನವಲಗುಂದ : ತಾಲೂಕಿನ ಮೊರಬ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮಗಳಲ್ಲಿ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಭಾಗಿಯಾಗಿದ್ದರು. ಇದೇ ವೇಳೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ವಿವಿಧ ಜನಪ್ರತಿನಿಧಿಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ದೇವಸ್ಥಾನದ ಸೇವಾ ಸಮಿತಿಯ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/08/2021 08:12 am

Cinque Terre

6.47 K

Cinque Terre

0

ಸಂಬಂಧಿತ ಸುದ್ದಿ