ನವಲಗುಂದ : ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಪ್ರಾದೇಶಿಕ ಜನ ಸಂಪರ್ಕ ಕಾರ್ಯಾಲಯ ಬೆಂಗಳೂರು ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಿಮಿತ್ತ ಪಟ್ಟಣದಲ್ಲಿ ಗೀತ ಪದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಗಾಂಧೀ ಮಾರುಕಟ್ಟೆಯಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಗ್ರಾಮ ದೇವಿ ಯುವಕ ಮಂಡಳ ಮೆಣಸಿಗಿ ವತಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ಈ ವೇಳೆ ಜನರು ಸಹ ಕಾರ್ಯಕ್ರಮ ವೀಕ್ಷಣೆಗೆ ನೆರೆದಿದ್ದರು.
Kshetra Samachara
25/08/2021 11:16 pm