ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪೌರಕಾರ್ಮಿಕ ದಿನಾಚರಣೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ

ನವಲಗುಂದ : ಪೌರಕಾರ್ಮಿಕ ದಿನಾಚರಣೆಯ ಹಿನ್ನೆಲೆ ಗುರುವಾರ ಪಟ್ಟಣದ ಹುರಕಡ್ಲಿ ಅಜ್ಜನವರ ಕಲ್ಯಾಣ ಮಂಟಪದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಲಾಗಿದ್ದು, ಈ ವೇಳೆ ಯೋಜನಾ ನಿರ್ದೇಶಕರಾದ ರುದ್ರೇಶ್ ಅವರು ಮಾತನಾಡಿ, ರಾಜ್ಯ, ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಿಶೇಷ ಬತ್ಯೆ ಕಾಯಂ ಪೌರಕಾರ್ಮಿಕರಿಗೆ ರೂ.3500/- ರಿಂದ ರೂ.7000/- ಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ವಿರೇಶ್ ಹಸಬಿ, ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ, ಜೀವನ ಪವಾರ ಸೇರಿದಂತೆ ಪುರಸಭೆಯ ಸರ್ವ ಸದಸ್ಯರು ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/09/2021 03:32 pm

Cinque Terre

18.78 K

Cinque Terre

0

ಸಂಬಂಧಿತ ಸುದ್ದಿ