ನವಲಗುಂದ: ವಾಲ್ಮೀಕಿ ಜಯಂತಿ ನಿಮಿತ್ತ ನವಲಗುಂದ ತಾಲ್ಲೂಕಿನ ಗುಮ್ಮಗೋಳ ಗ್ರಾಮ ಪಂಚಾಯತ್ ನಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ವಡ್ಡರ, ಸದಸ್ಯರಾದ ಪಾರವ್ವ ತಳವಾರ, ಈರಪ್ಪ ರುದ್ರಪ್ಪ ಈರೆಷನವರ, ಷಣ್ಮುಖ ಜಾವೂರ ಇದ್ದರು.
Kshetra Samachara
20/10/2021 10:54 am