ನವಲಗುಂದ : ಗುರುವಾರ ಪಟ್ಟಣದ ರೋಟರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಗೀತ ಗಾಯನ ಹಾಗೂ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಹೌದು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಾಡಿನಾದ್ಯಂತ 'ಕನ್ನಡಕ್ಕಾಗಿ ನಾವು' ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದಿಂದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
Kshetra Samachara
29/10/2021 10:39 am