ಸಮಸ್ತ ಬ್ರಾಹ್ಮಣ ಸಮಾಜ ರಾಷ್ಟ್ರೋತ್ಥಾನ ರಕ್ತ ಕೇಂದ್ರ ಮತ್ತು ಎಮ್ ಎಮ್ ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಮತ್ತು ನೇತ್ರದಾನ ಶಿಬಿರವನ್ನು ಮಾರ್ಚ್ 13 ರಂದು ಹುಬ್ಬಳ್ಳಿಯ ಭವಾನಿ ನಗರ ರಾಘವೇಂದ್ರಸ್ವಾಮಿ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದತ್ತಮೂರ್ತಿ ಕುಲಕರ್ಣಿ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/03/2022 12:13 pm