ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ನೂರಕ್ಕೆ ನೂರರಷ್ಟು ಗೋ ಹತ್ಯೆ ನಿಷೇಧ ಮಾಡಿಯೇ ಮಾಡುತ್ತೇವೆ : ಸಚಿವ ಪ್ರಭು ಚವ್ಹಾಣ

ಧಾರವಾಡ : ಗೋ ಹತ್ಯೆ ನಿಷೇಧ ಕಾಯ್ದೆಯನ್ನು ನಮ್ಮ ಅವಧಿಯಲ್ಲಿ ಜಾರಿಗೆ ತಂದೆ ತರುತ್ತೇವೆ ಎಂದು ಪಶುಸಂಗೋಪನೆ, ವಕ್ಫ್ ಹಾಗೂ ಹಜ್ ಸಚಿವರಾದ ಪ್ರಭು ಚವ್ಹಾಣ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗುಜರಾತ್ ಮಾದರಿ ಗೋ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಜಾರಿಗೆ ತರುತ್ತೇವೆ ಮಾರ್ಚ್ ಅಂತ್ಯದೊಳಗೆ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುತ್ತೇವೆ ಎಂದು ಅವರು ಹೇಳಿದರು.

Edited By : Manjunath H D
Kshetra Samachara

Kshetra Samachara

19/11/2020 06:24 pm

Cinque Terre

30.45 K

Cinque Terre

2

ಸಂಬಂಧಿತ ಸುದ್ದಿ