ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಜನಾ ಪದ

ನವಲಗುಂದ : ತಾಲೂಕಿನ ಜಾವೂರ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಜನಾ ಪದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಹೌದು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣ ಮೂರ್ತಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿ, ನಂತರ ಏರ್ಪಡಿಸಲಾಗಿದ್ದ ಭಜನಾ ಪದ ಕಾರ್ಯಕ್ರಮದಲ್ಲಿ ಪದ ಹೇಳುವವರೊಂದಿಗೆ ಗ್ರಾಮಸ್ತರು ಸಹ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಇ ವೇಳೆ ದೇವಸ್ಥಾನವನ್ನು ಬಣ್ಣ ಬಣ್ಣದ ಲೈಟುಗಳಿಂದ ಶೃಂಗರಿಸಲಾಗಿತ್ತು.

Edited By : Shivu K
Kshetra Samachara

Kshetra Samachara

09/09/2021 09:45 pm

Cinque Terre

24.39 K

Cinque Terre

0

ಸಂಬಂಧಿತ ಸುದ್ದಿ