ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಅಜ್ಜನ ಸಂಭ್ರಮದ ಕಾರ್ಯಕ್ರಮಕ್ಕೆ ಬನ್ನಿ; ಪಬ್ಲಿಕ್ ನೆಕ್ಸ್ಟ್ ಮುಖಾಂತರ ಮೃತುಂಜಯ ಶ್ರೀಗಳಿಂದ ಆಹ್ವಾನ

ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಸುಕ್ಷೇತ್ರ ಮನಕವಾಡ ಗ್ರಾಮದಲ್ಲಿ ಇದೇ ಮಾರ್ಚ್ 6ರಿಂದ 13ರವರೆಗೆ ಶ್ರೀ ಮ.ನೀ.ಪ್ರ.ಲಿಂ. ಮೃತ್ಯುಂಜಯ ಅಜ್ಜನ ಸಂಭ್ರಮ ಎಂಬ ಕಾರ್ಯಕ್ರಮ ಗ್ರಾಮದಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಣಕವಾಡದ ಶ್ರೀ ಅನ್ನದಾನೇಶ್ವರ ದೇವ ಮಂದಿರದ ಮಠದ ಶ್ರೀ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಪಬ್ಲಿಕ್ ನೆಕ್ಸ್ಟ್ ಮುಖಾಂತರ ನಾಡಿನ ಸಮಸ್ತ ಭಕ್ತರಿಗೆ ಅಜ್ಜನ ಸಂಭ್ರಮದ ಕಾರ್ಯಕ್ರಮಕ್ಕೆ ಆಹ್ವಾನಿಸಿ ಯಶಸ್ವಿಗೊಳಿಸಬೇಕೆಂದು ಭಕ್ತರಿಗೆ ಆಹ್ವಾನ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

01/03/2022 08:47 pm

Cinque Terre

65.58 K

Cinque Terre

0

ಸಂಬಂಧಿತ ಸುದ್ದಿ