ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ರೇಣುಕಾಚಾರ್ಯ ಜಯಂತಿ ಆಚರಣೆಗೆ ನಿರ್ಧಾರ: ಸರ್ಕಾರಕ್ಕೆ ನಾಗಾವಿಮಠ ಧನ್ಯವಾದ

ಕುಂದಗೋಳ: ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿತ್ತು. ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗಣ ಸರ್ಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಈ ವಿಷಯವಾಗಿ ಕುಂದಗೋಳ ತಾಲೂಕಿನ ವೀರಶೈವ ಸಮಾಜದ ಮುಖಂಡ ವಿರೇಶ್ ನಾಗಾವಿಮಠ ಅವರು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸರ್ಕಾರಕ್ಕೆ ಪಬ್ಲಿಕ್ ನೆಕ್ಸ್ಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

01/04/2022 08:40 pm

Cinque Terre

13.56 K

Cinque Terre

0

ಸಂಬಂಧಿತ ಸುದ್ದಿ