ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೇ ಹುಬ್ಬಳ್ಳಿಯ ಅಡ್ಡಪಲ್ಲಕ್ಕಿ ಉತ್ಸವಕ್ಕೆ ಎಲ್ಲರಿಗೂ ಆದರದ ಸ್ವಾಗತ

ನಾಡಿನ ಸಮಸ್ತ ಜನತೆಗೆ ಹಾಗೂ ಭಕ್ತಕೋಟಿಗೆ ಶರಣು ಶರಣಾರ್ಥಿ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕು ಹಳೇ ಹುಬ್ಬಳ್ಳಿ ಹಿರೇಪೇಟೆಯಲ್ಲಿ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಧರ್ಮ ಸಮ್ಮೇಳನದ ಆಮಂತ್ರಣ...

ಮಾನವ ಧರ್ಮಕ್ಕೆ ಜಯವಾಗಲಿ...ಧರ್ಮದಿಂದಲೇ ವಿಶ್ವಕ್ಕೆ ಶಾಂತಿ..

ಸಾಹಿತ್ಯ-ಸಂಸ್ಕೃತಿ ಸಂವರ್ಧಿಸಲಿ

ಶಾಂತಿ-ಸಮೃದ್ಧಿ ಸರ್ವರಿಗಾಗಲಿ..

ದಿನಾಂಕ -04-04-2022 ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಹಳೆ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ

ಹರ,ಗುರು, ಚರಮೂರ್ತಿಗಳ ನೇತೃತ್ವದಲ್ಲಿ ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ..

ಸರ್ವರಿಗೂ ಆದರದ ಸ್ವಾಗತ...

ಶರಣರ ಬರುವೆಮೆಗೆ ಪ್ರಾಣ ಜೀವಾಳವಯ್ಯ...

ತನು, ಮನ, ಧನದಿಂದ ಆಗಮಿಸಿ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ..

ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಕೋರುವವರು..

ರಂಭಾಪುರಿ ಶ್ರೀಗಳವರ ಅಡ್ಡಪಲ್ಲಕ್ಕಿ ಉತ್ಸವ ಸಮಿತಿ ಹಾಗೂ ಹಳೇ ಹುಬ್ಬಳ್ಳಿಯ ಸದ್ಬಕ್ತರು.

ವಿಶೇಷ ಸೂಚನೆ ಅಯ್ಯಾಚಾರ, ಲಿಂಗ ದೀಕ್ಷೆ, ರುದ್ರಾಕ್ಷಿ ಧಾರಣ ಹಾಗೂ ತನು, ಮನ, ಧನ, ದವಸ-ಧಾನ್ಯ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ

ದೂರವಾಣಿ ಸಂಖ್ಯೆ- 9731693988, 8746856330, 9742228191, 9741555857, 9036435258, 9902426682

Edited By : Manjunath H D
Kshetra Samachara

Kshetra Samachara

02/04/2022 08:06 pm

Cinque Terre

30.01 K

Cinque Terre

0

ಸಂಬಂಧಿತ ಸುದ್ದಿ