ಕುಣಿಗಲ್: ಕುಣಿಗಲ್ ತಾಲ್ಲೂಕಿನ ಶ್ರೀ ಕ್ಷೇತ್ರ ಯಡಿಯೂರು ಸಿದ್ದಲಿಂಗೇಶ್ವರ ಮಹಾ ರಥೋತ್ಸವ ಇಂದು ಮಧ್ಯಾನ ವಿಜ್ರಂಭಣೆಯಿಂದ ನೆರವೇರಿತು.
ಶ್ರೀ ಕ್ಷೇತ್ರಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾದರು.
ಇನ್ನೂ ದೇವರಿಗೆ ಬೆಳಿಗ್ಗೆಯಿಂದಲೇ ವಿಶೇಷವಾದ ಪೂಜೆ ಅಭಿಷೇಕ ನೆರವೇರಿದ್ದು,ದೇವಸ್ಥಾನಕ್ಕೆ ಹಾಗೂ ಮಹಾರಥೋತ್ಸವಕ್ಕೆ ವಿಶೇಷವಾದ ಹೂವಿನ ಅಲಂಕಾರ ಮಾಡಲಾಗಿತ್ತು.
ನಂದೀಶ್ ಪಬ್ಲಿಕ್ ನೆಕ್ಸ್ಟ್
Kshetra Samachara
08/04/2022 11:11 pm