ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಸಂಭ್ರಮದಿಂದ ನಡೆಯುತ್ತಿದೆ ಗುಮ್ಮಗೋಳ ಜಾತ್ರಾ ಮಹೋತ್ಸವ

ನವಲಗುಂದ : ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಸುಕ್ಷೇತ್ರವಾದ ಗುಮ್ಮಗೋಳ ಹಾಗೂ ಮೊರಬ ಗ್ರಾಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗುಮ್ಮಗೋಳ ಗ್ರಾಮದ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಇದೇ ತಿಂಗಳ ಮೇ 1 ರಿಂದ ಆರಂಭವಾಗಿರುವ ಜಾತ್ರಾ ಮಹೋತ್ಸವ ಮುಂದಿನ 9ನೇ ತಾರೀಖಿನವರೆಗೆ ಜರುಗಲಿದ್ದು, ಪ್ರತಿದಿನವೂ ಒಂದೊಂದು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Edited By : PublicNext Desk
Kshetra Samachara

Kshetra Samachara

05/05/2022 11:47 am

Cinque Terre

8.83 K

Cinque Terre

0

ಸಂಬಂಧಿತ ಸುದ್ದಿ