ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಮೇಣದ ಬತ್ತಿ ಮೆರವಣಿಗೆ ಮೂಲಕ ಬೌದ್ಧ ಪೂರ್ಣಿಮಾ ಆಚರಣೆ

ಹುಬ್ಬಳ್ಳಿ: ಬೌದ್ಧ ಪೂರ್ಣಿಮಾ ಅಂಗವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಆಚರಣೆ ಮಾಡಲಾಯಿತು.

ಭಾರತೀಯ ಬೌದ್ಧ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಮೇಣದ ಬತ್ತಿ ಹಿಡಿದು ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ಮಾಡುವ ಮೂಲಕ ಬೌದ್ಧ ಪೂರ್ಣಿಮಾ ಆಚರಣೆ ಮಾಡಲಾಯಿತು.

ಇನ್ನೂ ಬೌದ್ಧ ಪೂರ್ಣಿಮಾ ಕಾರ್ಯಕ್ರಮಕ್ಕೆ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ಜನರು ಪಾಲ್ಗೊಂಡಿದ್ದು, ಮೆರವಣಿಗೆಯಲ್ಲಿ ಜೈಘೋಷ ಕೂಗುವ ಮೂಲಕ ವಿಶೇಷವಾಗಿ ಗೌರವ ಸಮರ್ಪಣೆ ಮಾಡಲಾಯಿತು.

Edited By : Manjunath H D
Kshetra Samachara

Kshetra Samachara

16/05/2022 10:23 pm

Cinque Terre

18.72 K

Cinque Terre

0

ಸಂಬಂಧಿತ ಸುದ್ದಿ