ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವೈಭವದೊಂದಿಗೆ ಗ್ರಾಮದೇವತೆ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಗ್ರಾಮದೇವತೆ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಬೃಹತ್ ಮೆರವಣಿಗೆ ಹಾಗೂ ಕುಂಭ ಮೆರವಣಿಗೆ ಜರುಗಿತು. ಸಕಲ ವಾದ್ಯಗಳ ವೈಭವದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದೇವತೆ ಮೂರ್ತಿ ಮೆರವಣಿಗೆ ಮಾಡುವ ಮೂಲಕ ಕಾರ್ಯಕ್ರಮ ನಡೆಯಿತು.

ಇನ್ನು ಐದು ದಿನಗಳ ಕಾಲ ನಿರಂತರ ದಾಸೋಹ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಪರಮಪೂಜ್ಯರು, ಜಗದ್ಗುರುಗಳು ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Edited By : Manjunath H D
Kshetra Samachara

Kshetra Samachara

27/05/2022 06:05 pm

Cinque Terre

18.23 K

Cinque Terre

1

ಸಂಬಂಧಿತ ಸುದ್ದಿ