ಸೌಥ್ ವೆಸ್ಟರ್ನ್ ರೈಲ್ವೆ ಮಜ್ದೂರ ಯೂನಿಯನ್ ನಿಂದ ರೈಲ್ವೆ ಉಳಿಸಿ-ದೇಶ ಉಳಿಸಿ ಅಭಿಯಾನ
ಹುಬ್ಬಳ್ಳಿ: ಸೌಥ್ ವೆಸ್ಟರ್ನ್ ರೈಲ್ವೆ ಮಜ್ದೂರ ಯೂನಿಯನ್ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈಲ್ವೆ ಉಳಿಸಿ-ದೇಶ ಉಳಿಸಿ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ