ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ನಾಳೆ ನಡೆಯುವ ಕಾರ್ಯಕ್ರಮಗಳ ವಿವರ

29-12-2020 ರಂದು ಬೆಳಿಗ್ಗೆ 10:45 ಗಂಟೆಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಭವನದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರೊಂದಿಗೆ ಸರಳವಾಗಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು.

ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಿಂದ ಕನ್ನಡ ಜಾಗೃತಿ ಸಮಿತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾಥಾವು ವಿಜಯಾ ರಸ್ತೆ, ಶಿವಾಜಿ ಸರ್ಕಲ್ ಮೂಲಕ ಹಳೆ ಬಸ್ ನಿಲ್ದಾಣಕ್ಕೆ ಆಗಮಿಸಿ ಮುಕ್ತಾಯಗೊಳ್ಳಲಿದೆ.

Edited By : Vijay Kumar
Kshetra Samachara

Kshetra Samachara

28/12/2020 10:22 pm

Cinque Terre

11.05 K

Cinque Terre

0

ಸಂಬಂಧಿತ ಸುದ್ದಿ