ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಹಿನ್ನೆಲೆ ಅನ್ನ ಪ್ರಸಾದ

ನವಲಗುಂದ : ಕರುನಾಡ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಹಿನ್ನೆಲೆ ಇಂದು ನವಲಗುಂದ ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ವಿಷ್ಣು ಸೇನಾ ಸಮಿತಿ ವತಿಯಿಂದ ವಿಷ್ಣುವರ್ಧನ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪೂಜೆಯನ್ನು ಸಲ್ಲಿಸಲಾಯಿತು.

ಸಾಹಸ ಸಿಂಹ ವಿಷ್ಣುವರ್ಧನ್ ಅವರು ಆಗಲಿ ಹನ್ನೊಂದು ವರ್ಷ ಆಗಿದ್ದು, ಈ ವೇಳೆ ವಿಷ್ಣು ಸೇನಾ ಸಮಿತಿ ವತಿಯಿಂದ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆಯೊಂದಿಗೆ ಅನ್ನ ಪ್ರಸಾದವನ್ನು ನೆರವೇರಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

30/12/2020 05:50 pm

Cinque Terre

32.53 K

Cinque Terre

1

ಸಂಬಂಧಿತ ಸುದ್ದಿ