ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗಣಪತಿ ದೇವಸ್ಥಾನದಲ್ಲಿ ಸಂಕಷ್ಟಿಯ ನಿಮಿತ್ತ ಪಾಲಿಕೆ ಉತ್ಸವ

ನವಲಗುಂದ : ಶನಿವಾರ ಸಂಜೆ ನವಲಗುಂದ ಪಟ್ಟಣದ ಶ್ರೀ ಗಣಪತಿ ದೇವಸ್ಥಾನದಲ್ಲಿ ಸಂಕಷ್ಟಿಯ ನಿಮಿತ್ತ ಪಾಲಿಕೆ ಉತ್ಸವ ಕಾರ್ಯಕ್ರಮದಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಪಾಲ್ಗೊಂಡು ಪೂಜೆಯನ್ನು ನೆರವೇರಿಸಿದರು.

ಇನ್ನು ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಸೇರಿದ್ದು, ಪಾಲಿಕೆಯನ್ನು ಹೊತ್ತು ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ ನವಲಗುಂದ ಪಟ್ಟಣದ ಭಕ್ತ ಜನರು ದೇವಸ್ಥಾನಕ್ಕೆ ಹರಿದು ಬಂದಿದ್ದರು.

Edited By : Nagesh Gaonkar
Kshetra Samachara

Kshetra Samachara

02/01/2021 09:55 pm

Cinque Terre

21.54 K

Cinque Terre

1

ಸಂಬಂಧಿತ ಸುದ್ದಿ