ಹುಬ್ಬಳ್ಳಿ - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 226 ನೇ ಪುಣ್ಯಸ್ಮರಣೋತ್ಸವ ಅಂಗವಾಗಿ, ಕನಕ ಕಲಾ ಸಾಂಸ್ಕೃತಿಕ ಕೇಂದ್ರದ ವತಿಯಿಂದ, ರಾಷ್ಟ್ರವೀರ ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಉತ್ಸವವನ್ನು, ಧಾರವಾಡದ ಮನಸೂರಿನ ಸುಕ್ಷೇತ್ರ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದಲ್ಲಿ ಇದೇ ದಿ. 25 ರಿಂದ 27 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಬಸವರಾಜ ದೇವರು ತಿಳಿಸಿದರು...
Kshetra Samachara
09/01/2021 05:03 pm