ನವಲಗುಂದ : ನವಲಗುಂದ ಪಟ್ಟಣದ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ಇಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21 ನೇ ಸಾಲಿನ ಗೊಲ್ಲ ಮತ್ತು ಅಲೆಮಾರಿ ಅರೆ ಅಲೆಮಾರಿ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇನ್ನು ಈ ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಿಂದುಳಿದ ಸಮುದಾಯಗಳ ಮುಖಂಡರು ಭಾಗಿಯಾಗಿದ್ದರು.
Kshetra Samachara
11/01/2021 08:43 pm