ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಕರ ಸಂಕ್ರಮಣ ಹಬ್ಬದ ವಾತಾವರಣ ಕಳೆ ಕಟ್ಟಿದೆ.ದೇವರ ದರ್ಶನ ಪಡೆದು ಪುನಿತರಾಗುತ್ತಿರುವ ವಾಣಿಜ್ಯ ನಗರಿ ಜನರು.ಪರಸ್ಪರ ಎಳ್ಳು ಬೆಲ್ಲ ವಿನಿಮಯ ಮಾಡಿ ಹಬ್ಬ ಆಚರಣೆ ಮಾಡಿದರು.
ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜನರು ಪರಸ್ಪರ ಸಿಹಿ ಹಂಚಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ವಿಶೇಷವಾಗಿ ಸಂಕ್ರಮಣ ಆಚರಣೆ ಮಾಡಿದರು.
Kshetra Samachara
14/01/2021 11:04 am