ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪಡಿ ಪೂಜೆ

ನವಲಗುಂದ: ನಗರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪಡಿ ಪೂಜೆ ಜರುಗಿತು.

ಈ ಪೂಜೆ ನಂತರ ಹಲವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಾಲೆಯನ್ನು ವಿಸರ್ಜಿಸಿದರೆ, ಇನ್ನು ಹಲವರು ನಾಳೆ ಮಾಲೆಯನ್ನು ವಿಸರ್ಜಿಸಲಿದ್ದಾರೆ. ಪೂಜೆಯಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

14/01/2021 11:06 pm

Cinque Terre

15.78 K

Cinque Terre

0

ಸಂಬಂಧಿತ ಸುದ್ದಿ