ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಹನಮಂತ ಹೂಗಾರ ಅವರು, ಆಕಸ್ಮಿಕವಾಗಿ ನಿನ್ನೆ ಹೃದಯಾಘಾತದಿಂದ ಹುಬ್ಬಳ್ಳಿಯಲ್ಲಿ ನಿಧನರಾಗಿದರ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅವರ ಭಾವಚಿತ್ರಕ್ಕೆ ಶ್ರಧ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಎಲ್ಲ ಸದಸ್ಯರು ಭಾಗಿಯಾಗಿದ್ದರು.
Kshetra Samachara
16/01/2021 02:35 pm