ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

ನವಲಗುಂದ : ಅಯೋಧ್ಯ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಇಂದು ನವಲಗುಂದ ಕಾರ್ಯಾಲಯದಲ್ಲಿ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡು ಗೋವಿಗೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸಿ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಗವಿಮಠದ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಪಂಚಗ್ರಹ ಹಿರೇಮಠ ನವಲಗುಂದ ವೀರೇಂದ್ರ ಮಹಾಸ್ವಾಮಿಗಳು ಸಂಘದ ಸ್ವಯಂಸೇವಕರು, ಸಂಘ ಪರಿವಾರದ ಎಲ್ಲ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Edited By : Manjunath H D
Kshetra Samachara

Kshetra Samachara

19/01/2021 07:15 pm

Cinque Terre

15.89 K

Cinque Terre

0

ಸಂಬಂಧಿತ ಸುದ್ದಿ