ಕಲಘಟಗಿ:ಸ್ಥಳೀಯ ಪೊಲೀಸ್ ಠಾಣೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಆಗಮಿಸಿರುವ ಪ್ರಭು ಸೂರಿನ ಅವರನ್ನು ಕರ್ನಾಟಕ ಸಂಗ್ರಾಮ ಸೇನೆ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಸಾತಪ್ಪ ಕುಂಕೂರ,ಉಪಾಧ್ಯಕ್ಷ ಶಂಕರಗೌಡ ಭಾವಿಕಟ್ಟಿ
ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
19/01/2021 09:15 pm