ನವಲಗುಂದ : ಅಯೋಧ್ಯ ಶ್ರೀರಾಮ್ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನ ಹಿನ್ನಲೆ ಇಂದು ನವಲಗುಂದ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ಇನ್ನು ಪಟ್ಟಣದ ಪ್ರತಿ ಬೀದಿಗಳಲ್ಲಿ ಡೊಳ್ಳು ಬಾರಿಸುತ್ತ ಪಂಜಿನ ಮೆರವಣಿಗೆ ಹಮ್ಮಿಕೊಂಡ ವಿಶ್ವ ಹಿಂದೂ ಪರಿಷತ್ ಸದಸ್ಯರು ಅಯೋಧ್ಯ ಶ್ರೀ ರಾಮ ಮಂದಿರದ ನಿರ್ಮಾಣಕ್ಕೆ ಕೈ ಜೋಡಿಸಿದರು.
Kshetra Samachara
20/01/2021 10:22 pm