ನವಲಗುಂದ : ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಎರಡನೇ ಪುಣ್ಯಾರಾಧನೆ ನಿಮಿತ್ತ ಜಾಗರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ರಾತ್ರಿ ಇಡೀ ಗ್ರಾಮಸ್ತರು ದೇವಸ್ಥಾನದ ಆವರಣದಲ್ಲಿ ಭಜನೆ ಮೂಲಕ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿದರು.
Kshetra Samachara
21/01/2021 11:59 am