ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಬಾವಿ ಸ್ವಚ್ಛತೆಗೆ ಮುಂದಾದ ಮುಖ್ಯಾಧಿಕಾರಿ

ಅಣ್ಣಿಗೇರಿ : ಪಟ್ಟಣದ ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿರುವ ಪುರಾತನ ಬಾವಿಯನ್ನು ಸ್ವಚ್ಛಗೊಳಿಸಲು ಸ್ವತ: ಮುಖ್ಯಾಧಿಕಾರಿ ಕೆ.ಎಫ್.ಕಟಗಿ ಅವರು ಮುಂದಾಗಿದ್ದಾರೆ.

ಹೌದು...ಇತ್ತೀಚೆಗೆ ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ ದಿಢೀರ ಬೇಟಿ ನೀಡಿದಾಗ ಬಾವಿಯ ಅವ್ಯವಸ್ಥೆ ಕುರಿತು ಮುಖ್ಯಾಧಿಕಾರಿಗೆ ತಿಳಿಸಿದ್ದರ ಹಿನ್ನಲೆಯಲ್ಲಿ ಸ್ವತ: ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ. ಮುಂಬರುವ ದಿನಗಳಲ್ಲಿ ನಮ್ಮ ಕಾರ್ಯಾಲಯದ ಸಿಬ್ಬಂದಿಯ ಜೊತೆಗೂಡಿ ಬಾವಿಯನ್ನು ಸ್ವಚ್ಛಗೊಳಿಸಿ ಸುಂದರವಾಗಿ ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಾಧಿಕಾರಿ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

21/01/2021 03:24 pm

Cinque Terre

15.94 K

Cinque Terre

0

ಸಂಬಂಧಿತ ಸುದ್ದಿ