ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಿದ್ದಗಂಗಾ ಸ್ವಾಮೀಜಿ ಪುಣ್ಯಸ್ಮರಣೆ ನಿಮಿತ್ತ ಭಜನಾ ಕಾರ್ಯಕ್ರಮ

ನವಲಗುಂದ : ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಗುರುವಾರ ಶ್ರೀ ಸಿದ್ದಗಂಗಾ ಮಾಹಾಸ್ವಾಮೀಜಿ ಅವರ ಎರಡನೇ ಪುಣ್ಯಸ್ಮರಣೆ ನಿಮಿತ್ತ ರಾತ್ರಿ ಇಡೀ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಯಮನೂರ ಗ್ರಾಮದ ಪ್ರಮುಖ ವೃತ್ತದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಾಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಇನ್ನು ಗ್ರಾಮಸ್ತರು ಅದೇ ವೃತ್ತದಲ್ಲಿ ರಾತ್ರಿ ಇಡೀ ಭಜನೆ ಮಾಡಿದರು.

Edited By : Nagesh Gaonkar
Kshetra Samachara

Kshetra Samachara

22/01/2021 10:20 am

Cinque Terre

17.61 K

Cinque Terre

0

ಸಂಬಂಧಿತ ಸುದ್ದಿ