ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಜ.23ರಂದು ನಡೆಯುವ ಕಾರ್ಯಕ್ರಮಗಳ ವಿವರ

1) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬೆಳಿಗ್ಗೆ 10-30 ಕ್ಕೆ ಧಾರವಾಡ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಜಿಲ್ಲಾ ಪಂಚಾಯತ್ ಆಡಳಿತ ಭವನ ಉದ್ಘಾಟನೆ ಮಾಡುವರು.

2) ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳಾದ (ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ಜರುಗಲಿದೆ. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಘಟಕ ಹಂಚಿಕೆ ಹಾಗೂ ಗಿರಿಜನ ಉಪಹಂಚಿಕೆಯಡಿ ಸಾಧಿಸಿರುವ ಪ್ರಗತಿ ಪರಿಶೀಲನೆ ಸಹ ನಡೆಯಲಿದೆ.

Edited By : Nagaraj Tulugeri
Kshetra Samachara

Kshetra Samachara

22/01/2021 10:08 pm

Cinque Terre

12.32 K

Cinque Terre

0

ಸಂಬಂಧಿತ ಸುದ್ದಿ