ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಬಮ್ಮಿಗಟ್ಟಿ ಗ್ರಾಮದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಕಲಘಟಗಿ:ತಾಲೂಕಿನ ‌ಬಮ್ಮಿಗಟ್ಟಿ ಗ್ರಾಮದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ತಾಲೂಕಾ ಪಂಚಾಯತ,ಶಿಶು ಅಭಿವೃದ್ಧಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ,ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಮೇಲ್ವಿಚಾರಕಿ ಶ್ರೀದೇವಿ ಪಾಟೀಲ ಉದ್ಘಾಟಿಸಿದರು.ಗ್ರಾಮದಲ್ಲಿ ಜಾಥಾ ಮಾಡಿ ಹೆಣ್ಣು ಮಕ್ಕಳ ಸುರಕ್ಷತೆ,ಶಿಕ್ಷಣ,ಸಬಲೀಕರಣದ ಕುರಿತು ಜಾಗೃತಿ ಮೂಡಿಸಲಾಯಿತು.ಶಂಕ್ರಮ್ಮ ಭೋವಿ,ರಾಜೇಶ್ವರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

23/01/2021 11:51 am

Cinque Terre

34.76 K

Cinque Terre

0

ಸಂಬಂಧಿತ ಸುದ್ದಿ