ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಶ್ರಮಜೀವಿ ರಾಜ್ಯ ಪ್ರಶಸ್ತಿ ಪ್ರದಾನ

ಕಲಘಟಗಿ:ತಾಲೂಕಿನ ಬೇಗೂರ ಗ್ರಾಮ ಪಂಚಾಯತಿ ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ ಪ್ರಭು ಅಂಗಡಿ ಹಾಗೂ ಕಲ್ಲಪ್ಪ ವಡಕಪ್ಪನವರಗೆ ಶ್ರಮಜೀವಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗದುಗಿನ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ ಭಾನುವಾರ ಜರುಗಿದ ವಿಶ್ವ ವಿಜಯ ಪತ್ರಿಕೆಯ 16ನೇ ವಾರ್ಷಿಕೋತ್ಸವದ ನಿಮಿತ್ತವಾಗಿ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗಂಗಾಧರ ರಡ್ಡೇರ, ಚನ್ನಪ್ಪ ಕಲಕಟ್ಟಿ, ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2021 05:07 pm

Cinque Terre

11.48 K

Cinque Terre

2

ಸಂಬಂಧಿತ ಸುದ್ದಿ