ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಯುವ ಭಾವೈಕ್ಯತೆಗೆ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ

ಅಣ್ಣಿಗೇರಿ : ಪಟ್ಟಣದ ಹೊರಕೇರಿ ಓಣಿಯಲ್ಲಿ ಯುವ ಭಾವೈಕ್ಯ ವೇದಿಕೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡದ ಕಬೀರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಮಾತನಾಡಿ, ಪ್ರತಿಯೊಂದು ಧರ್ಮವು ಮಾನವೀಯ ಮೌಲ್ಯಗಳ ಮೇಲೆ ನಿರ್ಮಾಣವಾಗುತ್ತದೆ.ವೇಷ ಭೂಷಣಗಳಿಂದ ಧರ್ಮವಲ್ಲ.ಮಾನವೀಯ ಮೌಲ್ಯಗಳು ಅನುಷ್ಠಾನಕ್ಕೆ ಬರಬೇಕು ಎಂಬುವದು ಎಲ್ಲರ ಆಸೆಯಾಗಿದೆ ಎಂದರು. ನಾನು ಭಾರತೀಯ ಎಂದು ಹೆಮ್ಮೆಯಿಂದ ಎಲ್ಕರೂ ಹೇಳಬೇಕು ಎಂದರು.

Edited By : Manjunath H D
Kshetra Samachara

Kshetra Samachara

24/01/2021 08:47 pm

Cinque Terre

74.53 K

Cinque Terre

3

ಸಂಬಂಧಿತ ಸುದ್ದಿ