ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪಟ್ಟಣದ ಬಸ್ ನಿಲ್ದಾಣದಲ್ಲಿ ಧ್ವಜಾರೋಹಣ

ನವಲಗುಂದ : 72 ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ನವಲಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಿ ಆರ್ ಅಂಬೇಡ್ಕರ್ ಮತ್ತು ಗಾಂಧೀಜೀ ಅವರನ್ನು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು.

ಈ ವೇಳೆ ಸಾರಿಗೆ ಸಿಬ್ಬಂದಿಗಳು, ಆಟೋಚಾಲಕರು, ಸಾರ್ವಜನಿಕರು ಎಲ್ಲರೂ ಸೇರಿ ರಾಷ್ಟ್ರ ಗೀತೆ ಹಾಡುವ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಿದರು.

Edited By :
Kshetra Samachara

Kshetra Samachara

26/01/2021 10:06 am

Cinque Terre

11.7 K

Cinque Terre

0

ಸಂಬಂಧಿತ ಸುದ್ದಿ