ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

ನವಲಗುಂದ : ಸಮತಾ ಸೈನಿಕ ದಳದ ಹಾಗು ಡಾ ಬಿ ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ವತಿಯಿಂದ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 72 ನೇ ಗಣರಾಜ್ಯೋತ್ಸವ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಇನ್ನು ಈ ವೇಳೆ ಸಮತಾ ಸೈನಿಕ ದಳದ ಹಾಗು ಡಾ ಬಿ ಆರ್ ಅಂಬೇಡ್ಕರ್ ಸಂಘರ್ಷ ಸಮಿತಿಯ ಸದಸ್ಯರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.

Edited By : Manjunath H D
Kshetra Samachara

Kshetra Samachara

26/01/2021 11:32 am

Cinque Terre

11.72 K

Cinque Terre

0

ಸಂಬಂಧಿತ ಸುದ್ದಿ