ನವಲಗುಂದ : ನವಲಗುಂದ ತಾಲೂಕಿನ ಕನ್ನೂರ ಗ್ರಾಮದಲ್ಲಿ ಗಣರಾಜ್ಯೋತ್ಸವ ನಿಮಿತ್ತವಾಗಿ ಶಾಲೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳ ನೇತೃತ್ವದಲ್ಲಿ ದ್ವಜರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ವೇಳೆ ಮಹಾತ್ಮಾ ಗಾಂಧೀ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ರಾಷ್ಟ್ರ ಗೀತೆ ಹಾಡಿದರು. ಈ ಸಂಧರ್ಭದಲ್ಲಿ ಶಾಲೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Kshetra Samachara
26/01/2021 12:24 pm