ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರೈತ ಹೋರಾಟ ಒಕ್ಕೂಟದ ವತಿಯಿಂದ ಕೊರೋನಾ ಸೇನಾನಿಗಳಿಗೆ ಸನ್ಮಾನ

ನವಲಗುಂದ : ಗಣರಾಜ್ಯೋತ್ಸವದ ಅಂಗವಾಗಿ ನವಲಗುಂದದ ಗಾಂಧೀ ಮಾರುಕಟ್ಟೆಯಲ್ಲಿ ರೈತ ಹೋರಾಟ ಒಕ್ಕೂಟದ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದು, ದೀಪ ಬೆಳಗುವುದರ ಮೂಲಕ ತಹಸೀಲ್ದಾರ್ ನವೀನ ಹುಲ್ಲೂರ ಚಾಲನೆ ನೀಡಿದರು.

ಇನ್ನು ರೈತ ಹೋರಾಟ ಒಕ್ಕೂಟದ ಅಧ್ಯಕ್ಷರಾದ ಲೋಕನಾಥ ಹೆಬಸೂರ ಅವರಿಂದ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಕೊರೋನಾ ಸೇನಾನಿಗಳಾದ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಪುರಸಭೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರಿಗೆ ಸನ್ಮಾನಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

26/01/2021 04:41 pm

Cinque Terre

18.89 K

Cinque Terre

0

ಸಂಬಂಧಿತ ಸುದ್ದಿ