ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಡೆಲ್ ಹೈಸ್ಕೂಲಿನಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ

ನವಲಗುಂದ : ಇಂದು ನವಲಗುಂದ ಪಟ್ಟಣದ ಮಾಡಲ್ ಹೈಸ್ಕೂಲ್ ಆವರಣದಲ್ಲಿ 72 ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಆಚರಣೆಯ ಮಹತ್ವದ ಕುರಿತು ಮಾತನಾಡಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಎನ್.ಸಿ.ಸಿ‌ ವಿದ್ಯಾರ್ಥಿಗಳ ಪಥಸಂಚಲನ ಸಹ ನೆರವೇರಿತು. ಈ ಸಂದರ್ಭದಲ್ಲಿ ತಹಶೀಲ್ದಾರ ನವೀನ ಹುಲ್ಲೂರ, ಪೊಲೀಸ್ ಅಧಿಕಾರಿಗಳು, ಶಾಲೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.

Edited By : Nagaraj Tulugeri
Kshetra Samachara

Kshetra Samachara

26/01/2021 07:57 pm

Cinque Terre

9.43 K

Cinque Terre

0

ಸಂಬಂಧಿತ ಸುದ್ದಿ