ಕುಂದಗೋಳ : ಭಾರತ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದ ವೀರಯೋಧರ ಸ್ಮರಣಾರ್ಥವಾಗಿ ಸರ್ಕಾರದ ಆದೇಶದಂತೆ ಇಂದು ಪಟ್ಟಣ ಪಂಚಾಯಿತಿ ಆವರಣದಲ್ಲಿ ಮೌನಾಚರಣೆ ನಡೆಸಿ ಅಗಲಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕಿ ಜಾನಕಿ ಬಳ್ಳಾರಿ, ಸಮೂಹ ಸಂಘಟನಾಧಿಕಾರಿ ವಿದ್ಯಾ ಪಾಟೀಲ, ಪ.ಪಂ ಅಧ್ಯಕ್ಷ ವಾಗೀಶ ಗಂಗಾಯಿ, ಉಪಾಧ್ಯಕ್ಷೆ ಭುವನೇಶ್ವರಿ ಕವಲಗೇರಿ ಹಾಗೂ ಎಲ್ಲ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಪ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
30/01/2021 05:10 pm