ಅಣ್ಣಿಗೇರಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಅಯೋಧ್ಯೆ ಶ್ರೀ ಪ್ರಭು ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಅಣ್ಣಿಗೇರಿ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ನಿಧಿ ಸಮರ್ಪಣಾ ಶೋಭಾ ಯಾತ್ರೆಯನ್ನು ಸ್ಥಳೀಯ ದಾಸೋಹ ಮಠದ ಶಿವಕುಮಾರ ಮಹಾಸ್ವಾಮೀಜಿ ಗೋ ಮಾತೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಷಣ್ಮುಖ ಗುರಿಕಾರ. ಶಿವಾನಂದ ಹೊಸಳ್ಳಿ. ಬಸವರಾಜ ಯಳವತ್ತಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
30/01/2021 10:23 pm