ಕುಂದಗೋಳ : ಪಟ್ಟಣದ ಜೆ.ಎಸ್.ಎಸ್ ವಿದ್ಯಾಪೀಠ ಶ್ರೀ ಶಿವಾನಂದ ಮಠದಲ್ಲಿ ನೂತನ ವರ್ಷದ ಸಂಕ್ರಾಂತಿ ಹಬ್ಬದ ನಿಮಿತ್ತ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಎನ್.ಜಿ.ಹುಬ್ಬಳಿಮಠ, ರಘು ಕಲಾಲ ಅವರು ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಅಂಕಿತಾ ಕಟಗಿ, ರೂಪಾ ಚಹ್ವಾಣ್, ರಾಜೇಶ್ವರಿ ಕೊಬ್ಬಯ್ಯನವರ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಿದರು.
ಈ ಸಂದರ್ಭದಲ್ಲಿ ಜೆ.ಎಸ್.ಎಸ್. ವಿದ್ಯಾಪೀಠದ ಶಿಕ್ಷಕ ಬಳಗ ಹಾಗೂ ಸಿಬ್ಬಂದಿಗಳು ಮಕ್ಕಳ ಪಾಲಕ ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
31/01/2021 07:54 am