ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ ಯುವಮೋರ್ಚಾದಿಂದ ಸ್ವಚ್ಛ ಸಂಡೇ ಅಭಿಯಾನ

ಧಾರವಾಡ: ಭಾರತೀಯ ಜನತಾ ಪಕ್ಷದ ನಗರ 71ಯುವಮೋರ್ಚಾ ಘಟಕದ ವತಿಯಿಂದ ನಗರದ ಹಳೆ ಬಸ್‌ ನಿಲ್ದಾಣದಲ್ಲಿ ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಸಿದ್ದು ಕಲ್ಯಾಣಶಟಿ ,ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಕೋಟ್ಯಾನ್ ಹರೀಶ್ ಬಿಜಾಪುರ, ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ವಿನೋದ್ ಹಾಗೂ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ,ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಗೊಂಧಳಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಯರಗಟ್ಟಿ, ಪಕ್ಷದ ಹಿರಿಯರಾದ ನಿಂಗಪ್ಪ ಸಪೂರಿ, ಉದಯ್ ಇಂಡಿಗೆರಿ, ಜಗದೀಶ್ ಚಿಕ್ಕಮಠ, ಹಾಶಂ ಮೀರಜಕರ, ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ,ಶ್ರೀಕಾಂತ್ ಹಳ್ಳಿಗೇರಿಮಠ , ಸಾಗರ್ ಜೋಶಿ, ಸೂರಂಜನ್ ಗೂಂಡೆ ರವಿ ಉಪ್ಪಾರ್ , ವಿನಾಯಕ ಭೋಳೆ ಹಾಗೂ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.

Edited By : Nagesh Gaonkar
Kshetra Samachara

Kshetra Samachara

31/01/2021 03:03 pm

Cinque Terre

16.52 K

Cinque Terre

0

ಸಂಬಂಧಿತ ಸುದ್ದಿ