ಕಲಘಟಗಿ : ಶ್ರೀ ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ ಭಾಚಿತ್ರದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹತ್ತು ತಾಂಡಾಗಳ ಮಾಲಾಧಾರಿಗಳಿಂದ ಹಾಗೂ ಸಮಾಜ ಬಾಂಧವರಿಂದ ವಿವಿಧ ಮಂಗಲವಾಧ್ಯಗಳೊಂದಿಗೆ ಹಾಗೂ ನೃತ್ಯಗಳೊಂದಿಗೆ ಭವ್ಯ ಮೆರವಣಿಗೆ ಜರುಗಿತು.
Kshetra Samachara
14/02/2021 04:14 pm