ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಡವಿಸೋಮಾಪುರ ಗ್ರಾಮದಲ್ಲಿ ಶಿವಾಜಿ ಜಯಂತಿ

ಶಿಗ್ಗಾಂವ : ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತ್ಯೋತ್ಸವದ ಅಂಗವಾಗಿ, ಶಿಗ್ಗಾಂವ ತಾಲ್ಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಶಿವಾಜಿ ಗೆಳಯರ ಬಳಗದ ವತಿಯಿಂದ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಅದ್ಧೂರಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಯುವಕರು, ಊರಿನ ಗುರುಹಿರಿಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

19/02/2021 03:48 pm

Cinque Terre

6.77 K

Cinque Terre

0

ಸಂಬಂಧಿತ ಸುದ್ದಿ