ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಕೇಕ್ ಕತ್ತರಿ ಶಿವಾಜಿ ಜಯಂತಿ ಆಚರಿಸಿದ ಮಕ್ಕಳು...!

ಹುಬ್ಬಳ್ಳಿ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹುಬ್ಬಳ್ಳಿ ಉಣಕಲನ ದುರ್ಗದ ಓಣಿಯಲ್ಲಿ ಮಕ್ಕಳು ಕೇಕ್ ಕತ್ತರಿಸುವ ಮೂಲಕ ಶಿವಾಜಿ ಜಯಂತಿ ಆಚರಣೆ ಮಾಡಿದರು. ಮಕ್ಕಳು ಸ್ವಯಂಪ್ರೇರಿತರಾಗಿ ಕೇಕ್ ತೆಗೆದುಕೊಂಡು ಬಂದು ಶಿವಾಜಿ ಮಹಾರಾಜರ ಹೆಸರಿನಲ್ಲಿ ಜೈಘೋಷ ಕೂಗಿ ಸಂಭ್ರಮದಿಂದ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವವನ್ನು ಆಚರಿಸಿ ಸಂಭ್ರಮಿಸಿದರು.

Edited By : Nirmala Aralikatti
Kshetra Samachara

Kshetra Samachara

19/02/2021 09:44 pm

Cinque Terre

9.65 K

Cinque Terre

2

ಸಂಬಂಧಿತ ಸುದ್ದಿ